ಅಭಿಪ್ರಾಯ / ಸಲಹೆಗಳು

ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಆದೇಶಗಳ ಸಂಗ್ರಹ

 

ಕ್ರಮ ಸಂಖ್ಯೆ
ಶೀರ್ಷಿಕೆ
ವಿವರಗಳು
ಡೌನ್‌ಲೋಡ್‌
1
ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಆದೇಶಗಳ ಸಂಗ್ರಹ 
ಸಾರ್ವಜನಿಕ ಉದ್ದಿಮೆಗಳ ಇಲಾಖೆಯ 2019 ರಿಂದ 2020 ರ ವರೆಗೆ ಹೊರಡಿಸಿರುವ ಸರ್ಕಾರಿ ಆದೇಶಗಳು/ಅಧಿಸೂಚನೆಗಳು/ಸುತ್ತೋಲೆಗಳು
ಡೌನ್‌ಲೋಡ್‌ 
2

ರಾಜ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಅನುಕಂಪದ ಆಧಾರದ ನೇಮಕಾತಿ ಮಾಡುವ ಕುರಿತು ಮಾರ್ಗಸೂಚಿಗಳು.

ರಾಜ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಅನುಕಂಪದ ಆಧಾರದ ನೇಮಕಾತಿ ಮಾಡುವ ಕುರಿತು ಸಾರ್ವಜನಿಕ ಉದ್ದಿಮೆಗಳ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳು.

ಡೌನ್‌ಲೋಡ್‌ 
3

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸಮಿತಿ ರಚನೆ ಬಗ್ಗೆ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸಮಿತಿ ರಚನೆ ಬಗ್ಗೆ

ಡೌನ್‌ಲೋಡ್‌
4

ರಾಜ್ಯ ಸಾರ್ವಜನಿಕ ಉದ್ದಿಮೆಗಳ ಉದ್ಯೋಗಿಗಳಿಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ ಬಗ್ಗೆ ಮಾರ್ಗಸೂಚಿಗಳು

ಸಾರ್ವಜನಿಕ ಉದ್ದಿಮೆಗಳ ಉದ್ಯೋಗಿಗಳಿಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ ಬಗ್ಗೆ ಮಾರ್ಗಸೂಚಿಗಳು

ಡೌನ್‌ಲೋಡ್‌
5

2020-21ನೇ ಸಾಲಿನ ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿ

2020-21ನೇ ಸಾಲಿನ ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿ ಪ್ರಧಾನದ ಬಗ್ಗೆ

ಡೌನ್‌ಲೋಡ್‌
6

CSR Fund ನ ಬ್ಯಾಂಕ್‌ ಖಾತೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಚಾಲ್ತಿ ಖಾತೆ ತೆರೆಯುವ ಬಗ್ಗೆ

CSR Fund ನ ಬ್ಯಾಂಕ್‌ ಖಾತೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಹೆಸರಿನಲ್ಲಿ ಖಾತೆ ತೆರೆಯುವ ಬಗ್ಗೆ

ಡೌನ್‌ಲೋಡ್‌
7

2021-22ನೇ ಸಾಲಿನ ಮುಂದುವರೆದ ಯೋಜನೆಗಳ ಬಗ್ಗೆ

2021-22ನೇ ಸಾಲಿನ ಮುಂದುವರೆದ ಯೋಜನೆಗಳ ಬಗ್ಗೆ

ಡೌನ್‌ಲೋಡ್‌
8

CSR Fund ನ ಚಾಲ್ತಿ ಖಾತೆಯನ್ನು ಮುಕ್ತಾಯಗೊಳಿಸುವ ಬಗ್ಗೆ

CSR Fund ನ ಚಾಲ್ತಿ ಖಾತೆಯನ್ನು ಮುಕ್ತಾಯಗೊಳಿಸುವ ಬಗ್ಗೆ

ಡೌನ್‌ಲೋಡ್‌
9

ಸಾರ್ವಜನಿಕ ಉದ್ದಿಮೆಗಳ ಅಧಿಕಾರಿ/ನೌಕರರಿಗೆ  ತರಬೇತಿ ಕಾರ್ಯಕ್ರಮ

2021-22ನೇ ಸಾಲಿನಲ್ಲಿ ಸಾರ್ವಜನಿಕ ಉದ್ದಿಮೆಗಳ ಅಧಿಕಾರಿ/ನೌಕರರಿಗೆ  ತರಬೇತಿ ಕಾರ್ಯಕ್ರಮ ಆಯೋಜಿಸುವ ಬಗ್ಗೆ

ಡೌನ್‌ಲೋಡ್‌
10

2022-23ನೇ ಸಾಲಿನ ಮುಂದುವರೆದ ಯೋಜನೆಗಳ ಬಗ್ಗೆ

2022-23ನೇ ಸಾಲಿನ ಮುಂದುವರೆದ ಯೋಜನಾ ಕಾರ್ಯಕ್ರಮಗಳನ್ನು ಮುಂದುವರೆಸಲು ಮಂಜೂರಾತಿ ಬಗ್ಗೆ

ಡೌನ್‌ಲೋಡ್‌
11

ಬಂಡವಾಳ ಹಿಂತೆಗೆಯುವಿಕೆ ಬಗ್ಗೆ

2022-23ನೇ ಸಾಲಿನ  ಆಯವ್ಯಯ ಕಂಡಿಕೆ-399ರನ್ವಯ  ಎರಡು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಬಂಡವಾಳ ಹಿಂತೆಗೆಯುವಿಕೆ ಪ್ರಕ್ರಿಯೆಗೆ ಚಾಲನೆ ನೀಡುವ ಬಗ್ಗೆ

ಡೌನ್‌ಲೋಡ್‌

 

ಇತ್ತೀಚಿನ ನವೀಕರಣ​ : 12-07-2022 04:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಾರ್ವಜನಿಕ ಉದ್ದಿಮೆಗಳ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080